ಬ್ರೇಕಿಂಗ್ ನ್ಯೂಸ್: ಮಾಜಿ ಸಂಸದೆ ರಮ್ಯಾಗೆ ಬಾಗಿನ ಕಳುಹಿಸಿದ ಬಿಜೆಪಿ ಕಾರ್ಯಕರ್ತರು!!! ಯಾಕೆ ಗೊತ್ತಾ...??

ಚುನಾವಣೆ ಸಂದರ್ಭಗಳಲ್ಲಿ ಮಂಡ್ಯದಲ್ಲಿ ಹೆಚ್ಚು ಕಾಣಿಸಿಕೊಳ್ಳುತ್ತಿದ್ದ ಕಾಂಗ್ರೆಸ್‌ನ ಮಾಜಿ ಸಂಸದೆ ರಮ್ಯಾ ಸದ್ಯ ಜಿಲ್ಲೆಯಲ್ಲಿ ಕಾಣಿಸಿಕೊಳ್ಳದಿರುವುದರಿಂದ ಅವರಿಗೆ ಜಿಲ್ಲೆಯ ಬಿಜೆಪಿ ಕಾರ್ಯಕರ್ತರು ಬಾಗಿನ ಕಳುಹಿಸಿದ್ದಾರೆ

Comments